Trending

ಉಡುಪಿ:ವೃದ್ಧ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಅಂಬಾಗಿಲು ಕಕ್ಕುಂಜೆ ನಿವಾಸಿ ಶಂಭು ಪೂಜಾರಿ (80) ಎಂಬ ವ್ಯಕ್ತಿಯು ಅಕ್ಟೋಬರ್ 9 ರಂದು ಮಧ್ಯಾಹ್ನ 1.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ

Read More »

ಕಾರ್ಕಳ : ಮಂಜುನಾಥ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಲಿತಾ ಕಲಾ ಸಂಘ, ಯಕ್ಷಗಾನ ಸಂಘ, ಶ್ರೇಷ್ಠ ಕಲಾ, ಚೆಂಡೆ ತರಗತಿಗಳ ಉದ್ಘಾಟನೆ

ಕಾರ್ಕಳ : ಮಂಜುನಾಥ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಲಿತಾ ಕಲಾ ಸಂಘ, ಯಕ್ಷಗಾನ ಸಂಘ, ಶ್ರೇಷ್ಠ ಕಲಾ ಹಾಗೂ ಚೆಂಡೆ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಅ.16 ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ

Read More »

ಉಡುಪಿ: ಅಂಬಲಪಾಡಿಯಲ್ಲಿ ಯುವ ಪ್ರೇಮಿಗಳು ನೇಣು ಬಿಗಿದು ಆತ್ಮಹತ್ಯೆ.

ಉಡುಪಿ: ಪ್ರೇಮಿಗಳಿಬ್ಬರು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಬಲಪಾಡಿಯ ಕಾಳಿಕಾಂಬ ನಗರದ ಲೇಬರ್ ಕಾಲನಿಯಲ್ಲಿ ಇಂದು ರಾತ್ರಿ ವೇಳೆ ನಡೆದಿದೆ.ಮೃತರನ್ನು ಪವಿತ್ರ (17) ಹಾಗೂ ಮಲ್ಲೇಶ (23) ಎಂದು ಗುರುತಿಸಲಾಗಿದೆ.ಪವಿತ್ರ

Read More »

ಕಾರವಾರ: ಮೀನುಗಾರಿಕೆ ವೇಳೆ ಯುವಕನ ಹೊಟ್ಟೆಗೆ ಚೂಪು ಮೂತಿಯ ಕಾಂಡೆ ಮೀನು ಚುಚ್ಚಿ ಮೃತ್ಯು

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಯುವಕನಿಗೆ ಚೂಪು ಮೂತಿಯ ಮೀನು ನೀರಿನಿಂದ ಜಿಗಿದು ಬಂದು ಹೊಟ್ಟೆಗೆ ಚುಚ್ಚಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾರವಾರದಲ್ಲಿ ಸಂಭವಿಸಿದೆ. ಕಾರವಾರದ ಮಾಜಾಳಿಯ ದಾಂಡೇಭಾಗದ ಅಕ್ಷಯ್ ಅನಿಲ್

Read More »

ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ ವ್ಯಕ್ತಿಗೆ 32 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ.

ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಕಾರಣಕ್ಕೆ ವಾಹನ ಮಾಲಕನಿಗೆ ಬಂಟ್ವಾಳ ನ್ಯಾಯಾಲಯವು 32 ಸಾವಿರ ರೂ. ದಂಡ ವಿಧಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಕಳೆದ ಸೆಪ್ಟಂಬರ್ ನಲ್ಲಿ ಪುತ್ತೂರು ಕಡೆಯಿಂದ

Read More »

ಉಡುಪಿ: ಇಂದ್ರಾಳಿ ರೈಲು ನಿಲ್ದಾಣದಲ್ಲಿ ಡಿಜಿಟಲ್‌ ಲಾಕರ್‌ ವ್ಯವಸ್ಥೆಗೆ ಚಾಲನೆ.

ಉಡುಪಿ: ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಎಂಬಂತೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಡಿಜಿಟಲ್‌ ಲಾಕರ್‌ ವ್ಯವಸ್ಥೆ ಪರಿಚಯಿಸಲಾಗಿದೆ. ಕೊಂಕಣ ರೈಲು ವಿಭಾಗದಿಂದ ಈ ವ್ಯವಸ್ಥೆ ಜಾರಿಗೆ ತಂದಿದ್ದು, ಸಣ್ಣ, ಮಧ್ಯಮ ಹಾಗೂ ದೊಡ್ಡ

Read More »