
ಉಡುಪಿ: ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ; ಆರೋಪಿಯ ಬಂಧನ.
ಉಡುಪಿ, ಜು.5: ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಆರೋಪದಲ್ಲಿ ಆರೋಪಿಯೊಬ್ಬನನ್ನು ಉಡುಪಿ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೊಳಲಗಿರಿ ಗ್ರಾಮದ ನರ್ನಾಡುಗುಡ್ಡೆ ನಿವಾಸಿ ಆರೋಪಿ ಸಂಜಯ್ ಕರ್ಕೇರ(28) ಬಂಧಿತ ಆರೋಪಿ. ಆರೋಪಿಯನ್ನು