ಇಂದು ಉಡುಪಿ ಶ್ರೀ ಕೃಷ್ಣಮಠಕ್ಕೆ ಖ್ಯಾತ ನಟ ಪ್ರೇಮ್, ನಟಿ ಶರಣ್ಯ ಶೆಟ್ಟಿ ಭೇಟಿ.

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠಕ್ಕೆ (ಮಾ.15)ಇಂದು ನೆನಪಿರಲಿ ಖ್ಯಾತಿಯ ಖ್ಯಾತ ನಟ ಪ್ರೇಮ್ ಹಾಗೂ ನಟಿ ಶರಣ್ಯ ಶೆಟ್ಟಿ ಅವರು ಭೇಟಿ ನೀಡಿದರು.

ಉಡುಪಿ ಶ್ರೀ ಕೃಷ್ಣನ ವಿಶ್ವರೂಪದರ್ಶನ ಪಡೆದು ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥರಿಂದ ಕೋಟಿಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕರಿಸಿ ತೆರಳಿದರು.