ಉಡುಪಿ:ತ್ರಿಶಾ ಕ್ಲಾಸಸ್ : ಸಿ ಎಸ್ ಎಕ್ಸಿಕ್ಯೂಟಿವ್ ಮಾಹಿತಿ ಕಾರ್ಯಾಗಾರ

ಉಡುಪಿ : ತ್ರಿಶಾ ಕ್ಲಾಸಸ್ ವತಿಯಿಂದ ಸಿಎಸ್ ಎಕ್ಸಿಕ್ಯೂಟಿವ್ ಮಾಹಿತಿ ಕಾರ್ಯಗಾರವು ನವೆಂಬರ್ 23 ರಂದು ಅಪರಾಹ್ನ1:30 ಗಂಟೆಗೆ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ನಡೆಯಲಿದೆ.

ತರಗತಿಯ ವಿಶೇಷತೆಗಳು :

  • ಅನುಭವಿ ಪ್ರಾಧ್ಯಾಪಕ ವೃಂದ
  • ವಿದ್ಯಾರ್ಥಿಗಳಿಗೆ ಸ್ಟಡಿ ಮೆಟಿರಿಯಲ್
  • ಪರೀಕ್ಷಾ ಆಧಾರಿತ ರಿವಿಷನ್ ತರಗತಿಗಳು ಹಾಗೂ ಮಾಕ್ ಟೆಸ್ಟ್ ಸರಣಿ
  • ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಮೆಂಟರ್ ಶಿಪ್

ಆಸಕ್ತರು ಉಡುಪಿಯ ಕೋರ್ಟ್ ಮುಂಭಾಗದಲ್ಲಿರುವ ತ್ರಿಶಾ ಕ್ಲಾಸಸ್ ಕಛೇರಿ ಅಥವಾ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿಗೆ ಭೇಟಿ ನೀಡಬಹುದು ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.