ಉಡುಪಿ: ನಿವೃತ್ತ ಮುಖ್ಯೋಪಾಧ್ಯಾಯ ರಾಮಚಂದ್ರ ಐತಾಳ್ ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ನಿಧನ ಹೊಂದಿದರು.
ಅವರ ಪಾರ್ಥಿವ ಶರೀರವನ್ನು ಸಂಜೆ 7ರಿಂದ 6 ಗಂಟೆಯವರೆಗೆ ಉಡುಪಿಯ ಹಯಗ್ರೀವ ನಗರದಲ್ಲಿರುವ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುವುದು. ಬಳಿಕ ರಾತ್ರಿ 7:30 -8.30 ಗಂಟೆಯವರೆಗೆ ಪೆರ್ಡೂರಿನ ಸ್ವಗೃಹದಲ್ಲಿ ಇರಿಸಲಾಗುವುದು.
ಬಳಿಕ ಪೆರ್ಡೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
.