ಉಡುಪಿ:ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು (ಜನ್ಮ ತಿಥಿಯಾನುಸರವಾಗಿ )ಛತ್ರಪತಿ ಶಿವಾಜಿ ವಿವಿದೊದ್ದೇಶ ಸಹಕಾರ ಸಂಘ ಉಡುಪಿಯಲ್ಲಿ ಸಂಘದ ಅಧ್ಯಕ್ಷರಾದ ದಿನೇಶ್ ಸಿ ನಾಯ್ಕ್ ದೀಪ ಪ್ರಜ್ವಲನೆ ಹಾಗೂ ಮಾಲಾರ್ಪಣೆ ಮಾಡಿ ಶಿವಾಜಿ ಮಹಾರಾಜರ ತತ್ವ ಸಿದ್ದಂತಗಳ ಬಗ್ಗೆ ಮಾತನಾಡಿದರು.
ಸಂಘದ ಉಪಾಧ್ಯಕ್ಷರಾದ ಗಣೇಶ್ ನಾಯ್ಕ್, ಲಕ್ಷ್ಮಣ ನಾಯ್ಕ್, ಹರೀಶ್ ನಾಯ್ಕ್, ಕರುಣಾಕರ ಕಾಂಚನ್, ಶೇಖರ್ ಡಿ ಶೆಟ್ಟಿ, ಸತೀಶ್ ನಾಯ್ಕ್, ಹಾಗೂ ವಿವಿಧ ಸಹಕಾರಿಗಳು ಮತ್ತು ಸದಸ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶಿರೂರು ಸ್ವಾಗತಿಸಿ ವಂದಿಸಿದರು.












