ಉಡುಪಿಯ ಪ್ರಸಿದ್ಧ ಖಾಸಗಿ ಸಂಸ್ಥೆಯಲ್ಲಿ ಬೇಕಾಗಿದ್ದಾರೆ.

ಉಡುಪಿ:ಉಡುಪಿಯ ಪ್ರಸಿದ್ಧ ಖಾಸಗಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಹುದ್ದೆಗಳು:

ಕಸ್ಟಮರ್ ರಿಲೇಷನ್ಶಿಪ್ ಎಕ್ಸಿಕ್ಯೂಟಿವ್ – (ಮಹಿಳೆ)

(ಕನಿಷ್ಠ 1 ವರ್ಷ ಅನುಭವ ಹೊಂದಿರಬೇಕು.)

ಕಂಟೆಂಟ್ ರೈಟರ್ (1 ವರ್ಷ ಅನುಭವ ಹೊಂದಿರಬೇಕು.)

ಆಕರ್ಷಕ ವೇತನವಿದೆ. ಆಸಕ್ತಿ ಇರುವವರು ಸಂಪರ್ಕಿಸಿ:9448379989