ಉಡುಪಿ: ತೆಂಕನಿಡಿಯೂರು ಸರಕಾರಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ರೋಶನ್ ಶೆಟ್ಟಿ ಅವರನ್ನು ಜಿಲ್ಲೆಯ ಗೃಹ ರಕ್ಷಕ ದಳ ಗೌರವ ಸಮಾದೇಷ್ಟರನ್ನಾಗಿ ರಾಜ್ಯ ಸರಕಾರ ನೇಮಿಸಿದೆ.
ಇವರು ಜಿಲ್ಲಾ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.