ಉಡುಪಿ: ಬ್ರಹ್ಮಾವರ ತಾಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಹಾಗೂ ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ (25) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರು ಹಲವು ವರ್ಷಗಳ ಕಾಲ ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಮೇಳದಲ್ಲಿ ಸ್ತ್ರೀ ವೇಷಧಾರಿಯಾಗಿದ್ದರು.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.