ಉಡುಪಿ ಶ್ರೀ ಕೃಷ್ಣನಿಗೆ ಹಿರಣ್ಮಯೀ ಅಲಂಕಾರ

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಇಂದು (ಮೇ10) ಅಕ್ಷಯ ತೃತೀಯ ಸಂದರ್ಭದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಶ್ರೀ ಕೃಷ್ಣನಿಗೆ ಹಿರಣ್ಮಯೀ ಅಲಂಕಾರ ಮಾಡಿ ಪೂಜೆ ಮಾಡಿದರು.