ಉಡುಪಿ ಸಂತೆಕಟ್ಟೆ: ಮೆಡಿಕಲ್ ಶಾಪ್ ಗೆ ನುಗ್ಗಿದ ಶಾಲಾ ವಾಹನ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ವಾಹನವೊಂದು ಮೆಡಿಕಲ್ ಶಾಪ್ ಗೆ ನುಗ್ಗಿದ ಘಟನೆ ಉಡುಪಿ ಸಂತೆಕಟ್ಟೆಯಲ್ಲಿ ಇಂದು ಸಂಜೆ ನಡೆದಿದೆ.

ಶಾಲಾ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಮೆಡಿಕಲ್ ಶಾಪ್ ನ ಗೋಡೆ ಸಂಪೂರ್ಣ ಹಾನಿಗೀಡಾಗಿದೆ.
ಇನ್ನೇಷ್ಟೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.