ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸುರೇಶ್ ಶೆಟ್ಟಿ(38) ಮೃತಪಟ್ಟವರು ಎಂದು ಹೇಳಲಾಗಿದೆ. ಸಂಜೆ ಮಳೆ ಬರುತ್ತಿದ್ದಾಗ ಮನೆ ಬಳಿ ನಿಂತಿದ್ದ ಸುರೇಶ್ ಶೆಟ್ಟಿ ಸಿಡಿಲು ಬಡಿದು ಶಂಕರ ನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.