ಉಡುಪಿ ಸುವಿದ್ಯಾ ಅಕಾಡೆಮಿಯಲ್ಲಿ ಪ್ರಥಮ ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆಗೆ ಕೋಚಿಂಗ್

ಉಡುಪಿ: ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಪ್ಲಿಮೆಂಟರಿ ಪರೀಕ್ಷೆಯನ್ನು ಬರೆಯಲು ಅನುಕೂಲವಾಗಲು ವಿಶೇಷ ಕೋಚಿಂಗನ್ನು ಸುವಿದ್ಯಾ ಅಕಾಡೆಮಿ ನಡೆಸುತ್ತಿದೆ.

ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ವಿವರಗಳಿಗೆ ಉಡುಪಿ ರಥ ಬೀದಿಯಲ್ಲಿರುವ ಶ್ರೀ ಪೇಜಾವರ ಮಠದ ಪ್ರಹ್ಲಾದ ಗುರುಕುಲದಲ್ಲಿರುವ ಸುವಿದ್ಯಾ ಅಕಾಡೆಮಿಯನ್ನು ಸಂಪರ್ಕಿಸಬಹುದೆಂದು ಸಂಸ್ಥೆಯು ಪ್ರಕಟಣೆ ತಿಳಿಸಿದೆ.

ಸಂಪರ್ಕಿಸಿ: 8892036401, 8971535230