ಎಲ್ಲಾ ರೀತಿಯ ದಂತ ಸಮಸ್ಯೆಗಳಿಗೆ ಡಾ. ತಲ್ಲಾಣಿ ಸೂಪರ್ ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ ಗೆ ಭೇಟಿ ನೀಡಿ

ಉಡುಪಿ: ಇಲ್ಲಿನ ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ, ಆಲ್ವಿನ್ ಬೇಕರಿ ಎದುರುಗಡೆ ಕಾರ್ಯನಿರ್ವಹಿಸುತ್ತಿರುವ ಡಾ.ತಲ್ಲಾಣಿ ಸೂಪರ್ ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ ನಲ್ಲಿ ಸೇವೆ ಪ್ರಾರಂಭವಾಗಿದ್ದು ಡಾ. ಸಚಿನ್ ತಲ್ಲಾಣಿ ಹಾಗೂ ಇತರ ತಜ್ಞರು ಬೆಳಿಗ್ಗೆ 9 ರಿಂದ ರಾತ್ರಿ 8 ರವರೆಗೆ ಸೇವೆಗೆ ಲಭ್ಯರಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

ಅಪಾಯಿಂಟ್ಮೆಂಟ್ಗಳಿಗಾಗಿ ಸಂಪರ್ಕಿಸಿ: 9901008538