ಕಟಪಾಡಿ:ತ್ರಿಶಾ ಕ್ಲಾಸಸ್ : ಸಿಎ ಇಂಟರ್ಮೀಡಿಯಟ್ ಮಾಹಿತಿ ಕಾರ್ಯಾಗಾರ

ಕಟಪಾಡಿ:ಕರಾವಳಿ ಭಾಗದಲ್ಲಿ ಸಿ ಎ, ಸಿ ಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಗುಣಮಟ್ಟದ ತರಬೇತಿಯನ್ನು ನೀಡುತ್ತಾ ಬಂದಿರುವ ತ್ರಿಶಾಸಂಸ್ಥೆಯ ವತಿಯಿಂದ ಸಿಎ ಇಂಟರ್ಮೀಡಿಯಟ್ ಮಾಹಿತಿ ಕಾರ್ಯಾಗಾರವು ಮಾರ್ಚ್ 9 ರಂದು ಪೂರ್ವಾಹ್ನ 10:00 ಗಂಟೆಗೆ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ನಡೆಯಲಿದೆ.

ತರಗತಿಯ ವಿಶೇಷತೆಗಳು :

  • ದೇಶದ ಬೇರೆ ಬೇರೆ ಪ್ರಸಿದ್ದ ಮತ್ತು ಅನುಭವಿ ವಿಷಯ ತಜ್ಞರಿಂದ ತರಬೇತಿ
  • ವಿದ್ಯಾರ್ಥಿಗಳಿಗೆ ಸ್ಟಡಿ ಮೆಟೀರಿಯಲ್
  • ಪರೀಕ್ಷೆಗೆ ಪೂರಕವಾಗಿ ಪ್ರಶ್ನೆ ಪತ್ರಿಕೆಗಳನ್ನು ಉತ್ತರಿಸುವ ವಿಧಾನಗಳನ್ನು ಹೇಳಿಕೊಡಲಾಗುತ್ತದೆ
  • ಮಾಕ್ ಟೆಸ್ಟ್ ಸರಣಿ ಹಾಗೂ ಎಲ್ಲಾ ವಿಷಯಗಳ ಕುರಿತು ರಿವಿಶನ್ ತರಗತಿಗಳು
  • ಹಾಸ್ಟೆಲ್ ವ್ಯವಸ್ಥೆ

ಆಸಕ್ತ ವಿದ್ಯಾರ್ಥಿಗಳು ಮಾಹಿತಿಗೆ ಉಡುಪಿಯ ಕೋರ್ಟ್ ಮುಂಭಾಗದಲ್ಲಿರುವ ತ್ರಿಶಾ ಕ್ಲಾಸಸ್ ಕಛೇರಿ ಅಥವಾ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿಗೆ ಭೇಟಿ ನೀಡಬಹುದು ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.