ಕುಂದಾಪುರ: ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳು ಉತ್ತೀರ್ಣ.

ಕುಂದಾಪುರ : ಫೆಬ್ರವರಿಯಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ಶ್ರದ್ಧಾ , ಮನೀಶ್, ಸಿಂಚನಾ ಅತ್ಯುತ್ತಮ ಅಂಕವನ್ನು ದಾಖಲಿಸಿ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.