ಜೂ.11 ರಂದು MSDC ಓರನ್ ಇಂಟರ್ನ್ಯಾಷನಲ್’ನಲ್ಲಿ “ಈದ್ ಸ್ಪೆಷಲ್ ಲುಕ್” ಉಚಿತ ಕಾರ್ಯಗಾರ.

ಮಣಿಪಾಲ: (MSDC) ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) ಓರೆನ್ ಇಂಟರ್ನ್ಯಾಷನಲ್ ನಲ್ಲಿ ಜೂ.11(ಮಂಗಳವಾರ) ರಂದು ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 01:00 ರವರೆಗೆ “ಈದ್ ಸ್ಪೆಷಲ್ ಲುಕ್” ಬಗ್ಗೆ ಉಚಿತ ಕಾರ್ಯಗಾರ ನಡೆಯಲಿದ್ದು, ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ.

ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ಸ್ಥಳ: 3 ನೇ ಮಹಡಿ, MSDC, ಓರೇನ್ ಇಂಟರ್ನ್ಯಾಷನಲ್, ಡಾ ಟಿಎಂಎ ಪೈ ಪಾಲಿಟೆಕ್ನಿಕ್ ಕ್ಯಾಂಪಸ್, ಮಿಲ್ಕ್ ಡೈರಿ ರಸ್ತೆ, ಈಶ್ವರನಗರ ಮಣಿಪಾಲ📞8123165068 📞8123163935https://msdcskills.org/beauty-wellness/✉manager.orane@msdcskills.orgoranemsdc_manipal