ಡಿಪ್ಲೋಮಾ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ https://www.dtek.kar.nic.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಪಾಲಿಟೆಕ್ನಿಕ್ ಸಂಸ್ಥೆ, ಉಡುಪಿ ಮೊ.ನಂ:9008626222 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.