ನಾಳೆ ಗುರುಕೃಪಾ ಇಂಗ್ಲಿಷ್ ಟ್ರೈನಿಂಗ್ ಅಕಾಡೆಮಿಯ ಗೆತಾ – ವೆತಾ ಉಡುಪಿ ಕೇಂದ್ರದ ಉದ್ಘಾಟನೆ

ಉಡುಪಿ: ಇಲ್ಲಿನ ಅಲಂಕಾರ್ ಚಿತ್ರಮಂದಿರದ ಹಿಂದಿರುವ ಮಹಾಲಸ ಕಾಂಪ್ಲೆಕ್ಸ್ ನ ಮೊದಲನೇ ಮಹಡಿಯಲ್ಲಿ ಜ.13 ರಂದು ಬೆಳಗ್ಗೆ 11 ಗಂಟೆಗೆ ಗುರುಕೃಪಾ ಇಂಗ್ಲಿಷ್ ಟ್ರೈನಿಂಗ್ ಅಕಾಡೆಮಿಯ ಗೆತಾ -ವೆತಾ ಉಡುಪಿ ಕೇಂದ್ರದ ಉದ್ಘಾಟನೆ ನಡೆಯಲಿದೆ.

ಮುಖ್ಯ ಅತಿಥಗಳಾಗಿ ಬಿ ಇ ಒ ಅಶೋಕ್ ಕಾಮತ್, ಅಲೆವೂರು ಶಾಂತಿ ನಿಕೇತನ ಶಾಲೆಯ ದಿನೇಶ್ ಕಿಣಿ, ಮುಕುಂದಕೃಪ ಇಂಗ್ಲಿಷ್ ಮೀಡಿಯಂ ಶಾಲೆಯ ಮುಖ್ಯೋಧ್ಯಾಯಿನಿ ಸುಜಾತ ಶೆಟ್ಟಿ ಉಪಸ್ಥತರಿರಲಿದ್ದಾರೆ ಎಂದು ಸುಪ್ರೀತಾ ಕಾಮತ್ ಹಾಗೂ ಪ್ರಶಾಂತ್ ಕಾಮತ್ ತಿಳಿಸಿದ್ದಾರೆ.