ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿಯಮಿತ: ಅಧ್ಯಕ್ಷರಾಗಿ ವೈ ಸುಧೀರ ಕುಮಾರ್, ಉಪಾಧ್ಯಕ್ಷರಾಗಿ ಗುರುರಾಜ ಪೂಜಾರಿ ಅವಿರೋಧ ಆಯ್ಕೆ.

ಉಡುಪಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿಯಮಿತ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ವೈ ಸುಧೀರ ಕುಮಾರ್ ಹಾಗೂ ಉಪಾಧ್ಯಕ್ಷ ರಾಗಿ ಗುರುರಾಜ ಪೂಜಾರಿ ಅವಿರೋಧವಾಗಿ ಆಯ್ಕೆಆಗಿರುತ್ತಾರೆ.