ಮಣಿಪಾಲದ ಓರೇನ್ ಇಂಟರ್ನ್ಯಾಷನಲ್’ನಲ್ಲಿ ಫೆ. 22 ರಂದು ಸೌಂದರ್ಯ ಮತ್ತು ಚರ್ಮದ ಆರೈಕೆ ಕ್ಷೇತ್ರದ ಕುರಿತು ಉಚಿತ ಉದ್ಯೋಗ ಕೌನ್ಸಿಲಿಂಗ್ ಹಮ್ಮಿಕೊಳ್ಳಲಾಗಿದೆ. ಈ ಕ್ಷೇತ್ರಕ್ಕೆ ಒಳ್ಳೆಯ ಬೇಡಿಕೆ ಇದ್ದು ಒಳ್ಳೆಯ ಗಳಿಕೆ ಕೂಡ ಮಾಡಬಹುದಾಗಿದೆ.
ಕೌನ್ಸಿಲಿಂಗ್ ಫೆ. 22 ರಂದು ಬೆಳಿಗ್ಗೆ 11 ಗಂಟೆಯಿಂದ ಆನ್ಲೈನ್ ನಲ್ಲಿ ನಡೆಯಲಿದೆ. ಸೌಂದರ್ಯ ಮತ್ತು ಚರ್ಮದ ಆರೈಕೆ ಕ್ಷೇತ್ರದಲ್ಲಿರುವ ಉದ್ಯೋಗಾವಕಾಶಗಳು, ಇರುವ ತರಬೇತಿ ಇತ್ಯಾದಿಗಳ ಬಗ್ಗೆ ತಜ್ಞರು ಮಾಹಿತಿ ನೀಡಲಿದ್ದಾರೆ. ನೀವೂ ಭಾಗವಹಿಸಿ ಮಾಹಿತಿ ಪಡೆಯಬಹುದು
ಆಸಕ್ತರು ಕೂಡಲೇ ಸಂಪರ್ಕಿಸಿ 8123165068, 8123163935












