ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ SKILL TRAINER IN PCB LAB ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆ:
- ಡಿಪ್ಲೊಮಾದಲ್ಲಿ ಕನಿಷ್ಠ ಒಂದು ವರ್ಷದ ಅನುಭವ/ BE.
- ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಅಥವಾ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್
- PCB ವಿನ್ಯಾಸ ಮತ್ತು ತಯಾರಿಕೆಯಲ್ಲಿ ಜ್ಞಾನ ಹೊಂದಿರಬೇಕು.
- ಎಲೆಕ್ಟ್ರಾನಿಕ್ಸ್ ಘಟಕಗಳು ಮತ್ತು ಅದರ ಜೋಡಣೆಯ ಮೂಲಭೂತ ಜ್ಞಾನ ಹೊಂದಿರಬೇಕು.
ಆಸಕ್ತರು ನಿಮ್ಮ ಸಿವಿಯನ್ನು
[email protected] ಗೆ ಕಳುಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ: 9739864985, 8123163934
ಡಾ. ಟಿ. ಎಂ. ಎ. ಪೈ ಪಾಲಿಟೆಕ್ನಿಕ್ ಕ್ಯಾಂಪಸ್, MSDC ಸ್ಕಿಲ್ ಸ್ಟ್ರೀಟ್, ಈಶ್ವರ್ ನಗರ, ಮಣಿಪಾಲ












