ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ(MSDC)ದಲ್ಲಿ “3D ಮಾಡೆಲಿಂಗ್” ಉಚಿತ ಕಾರ್ಯಾಗಾರ.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (MSDC) ಡಾ.ಟಿಎಂಎ ಪೈ ಫೌಂಡೇಶನ್‌ನ ಘಟಕವಾಗಿದ್ದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ.

CADD ಸೆಂಟರ್, MSDC ಕಟ್ಟಡ, 2ನೇ ಮಹಡಿ, ಈಶ್ವರ್ ನಗರ, ಮಣಿಪಾಲದಲ್ಲಿ ಮೇ16 (ಗುರುವಾರ) ರಂದು ಬೆಳ್ಳಿಗೆ ಗಂಟೆ 10 ರಿಂದ ಮಧ್ಯಾಹ್ನ 12.30 ರ ವರೆಗೆ 3D ಮಾಡೆಲಿಂಗ್ ಕುರಿತು ಉಚಿತ ಕಾರ್ಯಾಗಾರ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ: 📞9845347191