ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ.ಟಿಎಂಎ ಪೈ ಫೌಂಡೇಶನ್‌ನ ಘಟಕ), ವರ್ಚುವಲ್ ರಿಯಾಲಿಟಿ ಸೆಂಟರ್’ನಲ್ಲಿ ‘ವರ್ಚುವಲ್ ರಿಯಾಲಿಟಿ’ ಕೋರ್ಸ್ ಡಿಸೆಂಬರ್ 4ರಿಂದ ಪ್ರಾರಂಭವಾಗಲಿದೆ. (ಒಂದರಿಂದ ಮೂರು ತಿಂಗಳವರೆಗೆ ಹೊಂದಿಕೊಳ್ಳುವ ಸಮಯಗಳು ಇವೆ.)
ಆರ್ಕಿಟೆಕ್ಚರಲ್ ಮತ್ತು ಇಂಟೀರಿಯರ್ ದೃಶ್ಯೀಕರಣ/ನಿರ್ಮಾಣ ಉದ್ಯಮಕ್ಕಾಗಿ ವರ್ಚುವಲ್ ರಿಯಾಲಿಟಿ ಕುರಿತು ಸಮಗ್ರ ಕೋರ್ಸ್ ಇದಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ, ಸಂಪರ್ಕಿಸಿ:
9448159810
ವರ್ಚುವಲ್ ರಿಯಾಲಿಟಿ ಸೆಂಟರ್, ಎಂಎಸ್ ಡಿಸಿ ಕಟ್ಟಡ, ಈಶ್ವರ್ ನಗರ, ಮಣಿಪಾಲ