ಮಣಿಪಾಲ: ನನ್ನ ಕನಸು -2025 ವತಿಯಿಂದ ಬೇಸಿಗೆ ಶಿಬಿರ ಕಾರ್ಯಕ್ರಮ

ಮಣಿಪಾಲ: ನನ್ನ ಕನಸು -2025 ವತಿಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ ಕಾರ್ಯಕ್ರಮವು ಏ.16 ರಿಂದ 26 ವರೆಗೆ ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 4.00 ಗಂಟೆವರೆಗೆ ನಡೆಯಲಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಶಿವಪಾಡಿ ದೇವಸ್ಥಾನ, ಮಣಿಪಾಲ.+91 6361965913