ಮಲ್ಪೆ: ವ್ಯಕ್ತಿ ನಾಪತ್ತೆ.

ಉಡುಪಿ: ಮಲ್ಪೆ ನಿವಾಸಿ ನಾರಾಯಣ ಅಂಚನ್ (65) ಎಂಬ ವ್ಯಕ್ತಿಯು ಮೇ 11 ರಂದು ಮನೆಯಿಂದ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 7 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂ: 0820-2537999, ಪಿ.ಎಸ್.ಐ ಮೊ.ನಂ:9480805447 ಅಥವಾ ಉಡುಪಿ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.