ಕಾರ್ಕಳ: ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ವಸಂತಿ (83) ಫೆ.25ರಂದು ಎಸ್.ವಿ.ಟಿ. ಶಾಲಾ ರಸ್ತೆಯ ಸೇವಾಕೇಂದ್ರದಲ್ಲಿ ನಿಧನರಾದರು.
ಮೃತರು 35ವರ್ಷಗಳಿಂದ ಈಶ್ವರೀಯ ಸೇವೆಯಲ್ಲಿ ತತ್ಪರರಾಗಿದ್ದರು.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.