ಲೋಕಸಭಾ ಚುನಾವಣೆ: ಜಿಲ್ಲೆಯಲ್ಲಿ ಒಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂದಿಸಿದಾಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಇಂದು ಪಕ್ಷೇತರ ಅಭ್ಯರ್ಥಿಯಾಗಿ ವಿಜಯಕುಮಾರ್ ಎಂ.ಜಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 8 ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ.