ಶ್ರೀಪುತ್ತಿಗೆ ಪರ್ಯಾಯದಲ್ಲಿ ವಿದುಷಿ ಶುಭಶ್ರೀ ಅಡಿಗರವರಿಂದ ವೀಣಾವಾದನ

ಉಡುಪಿ: ಉಡುಪಿ ಶ್ರೀಪುತ್ತಿಗೆ ವಿಶ್ವಗೀತಾ ಪರ್ಯಾಯೋತ್ಸವ ಪ್ರಯುಕ್ತ ರಥಬೀದಿಯ ಆನಂದ ತೀರ್ಥಮಂಟಪದಲ್ಲಿ ವಿದುಷಿ ಶುಭಶ್ರೀ ಅಡಿಗ ರವರಿಂದ ಕರ್ನಾಟಕ ಶಾಸ್ತ್ರೀಯ ವೀಣಾವಾದನ ಕಾರ್ಯಕ್ರಮವು ನಡೆಯಿತು.

ಪಕ್ಕವಾದ್ಯದಲ್ಲಿ ವಿದ್ವಾನ್  ಬಾಲಚಂದ್ರ ಭಾಗವತ್ – ಮೃದಂಗ, ವಿದ್ವಾನ್ ಮಾಧವಾಚರ್ – ತಬಲಾ ಮತ್ತು  ಮಾಸ್ಟರ್ ಕಾರ್ತಿಕ್ – ರಿದಂ ಪ್ಯಾಡ್ ನಲ್ಲಿ ಸಹಕರಿಸಿದರು.