ಹಿರಿಯಡಕ: ಜ.19 ರಂದು ಉಚಿತ ನೇತ್ರ ತಪಾಸಣಾ ಶಿಬಿರ.

ಉಡುಪಿ: ಕರ್ನಾಟಕ ಸರಕಾರ ಜಿಲ್ಲಾ ಪಂಚಾಯತ್ ಉಡುಪಿ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ, ಗ್ರಾಮ ಪಂಚಾಯತ್ ಬೊಮ್ಮರಬೆಟ್ಟು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ), ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡಕ, ಲಯನ್ಸ್ ಕ್ಲಬ್ ಹಿರಿಯಡಕ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಜ.19 ರಂದು ಆದಿತ್ಯವಾರ ಸಮಯ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00 ರವರೆಗೆ ಸ್ಥಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಂಡಾಡಿ, ಹಿರಿಯಡಕ ಇಲ್ಲಿ ನಡೆಯಲಿದೆ.