ಹಿರಿಯಡಕ: ಸೊಂಟ ನೋವಿನಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಫೆ.23ರಂದು ರಾತ್ರಿ ಮನೆಯಲ್ಲಿ ಇಲಿ ಪಾಷಣಾ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪಾರ್ವತಿ(75) ಎಂಬವರು ಫೆ.24ರಂದು ರಾತ್ರಿ 12ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












