ಹೆಬ್ರಿ: ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಅ.24ರಂದು ಮನೆಯಲ್ಲಿ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವರಂಗ ಗ್ರಾಮದ ಅಮರನಾಥ (60) ಎಂಬವರು ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಅ.28ರಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ದೂರಲಾಗಿದೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.