ಉಡುಪಿ: ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ
ಶಿಶು ಅಭಿವೃದ್ಧಿ ಯೋಜನೆಯಡಿ ಗ್ರಾಮ ಪಂಚಾಯತ್ ಮತ್ತು ಪುರಸಭೆ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳ
ನೇಮಕಾತಿಗೆ ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ
ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಕಾರ್ಕಳ
ದೂ.ಸಂಖ್ಯೆ:08258-230992 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.