ಅಜೆಕಾರು: ತಾಲೂಕು ಹೆರ್ಮುಂಡೆ ಗ್ರಾಮದ ನಾಲ್ನೋಡಿ ನಿವಾಸಿ ಸಾಧು ಪೂಜಾರಿ ( 74) ಎಂಬವರು ಜೂ.10 ರಂದು ಸಂಜೆ ಮನೆಯಿಂದ ಹೊರಗಡೆ ಹೋದವರು ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿರುತ್ತಾರೆ.
ಕಪ್ಪು ಬಣ್ಣದ ಟೀಶರ್ಟ್ ಮತ್ತು ಬರ್ಮುಡಾ ಚಡ್ಡಿ ಧರಿಸಿದ್ದು, ಕನ್ನಡ ತುಳು ಭಾಷೆ ಮಾತನಾಡುತ್ತಾರೆ. ಈ ವ್ಯಕ್ತಿ ಎಲ್ಲಿಯಾದರೂ ಕಂಡು ಬಂದಲ್ಲಿ ಅಜೆಕಾರು ಪೋಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ. ಸಂಪರ್ಕ ಸಂಖ್ಯೆ: ಪಿ.ಎಸ್.ಐ: 9480805470