ಉಡುಪಿ: ಭಾರೀ ಗಾಳಿ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಕುಂದಾಪುರ , ಬೈಂದೂರು, ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ವ್ಯಾಪ್ತಿಯಲ್ಲಿ ಅಂಗನವಾಡಿ, ಪ್ರಾಥಮಿಕ ಪಾಠಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 25.07.2024 ( ಗುರುವಾರ) ರಂದು ಆಯಾ ತಾಲೂಕುಗಳ ತಹಶೀಲ್ದಾರ್ ಗಳು ರಜೆಯನ್ನು ಘೋಷಣೆ ಮಾಡಿದ್ದಾರೆ.