ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 8 (ಇಂದು) ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ತಿಳಿಸಿದೆ.

ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆಗಳು ನಡೆದಿದ್ದವು. ಇಂದು ಮಂಡಳಿಯ ಕೇಂದ್ರ ಕಚೇರಿಯಲ್ಲಿ ಶಿಕ್ಷಣ ಸಚಿವರ ಸುದ್ದಿಗೋಷ್ಟಿ ನಂತರ ಮಧ್ಯಾಹ್ನ 1 ಗಂಟೆಗೆ
https://karresults.nic.in/ ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.