ಉಡುಪಿ:ತ್ರಿಶಾ ಕ್ಲಾಸಸ್ : ಸಿ ಎ ಫೈನಲ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ಫಲಿತಾಂಶ

ತ್ರಿಶಾ ಕ್ಲಾಸಸ್ : ಸಿ ಎ ಫೈನಲ್ ಪರೀಕ್ಷೆಯಲ್ಲಿ ಸಚಿನ್ ಬಿ ಉತ್ತೀರ್ಣ

ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಸಚಿನ್ ಬಿ ಅವರು ಉತ್ತೀರ್ಣರಾಗಿದ್ದಾರೆ. ಇವರು ಹಿರಿಯಡ್ಕದ ಬೋಜ ಕುಲಾಲ್ ಹಾಗೂ ಹೇಮ ಬಿ ದಂಪತಿಗಳ ಪುತ್ರರಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಬಿ ವಿ ಸಿ & ಕಂಪೆನಿ ಉಡುಪಿ ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್,ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಪಡೆದುಕೊಂಡಿದ್ದಾರೆ.

ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ಪೃತ್ವಿಪಟೇಲ್‌ ಅರ್‌ ವಿ ಉತ್ತೀರ್ಣ

ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಪೃತ್ವಿಪಟೇಲ್‌ ಅರ್‌ ವಿ ಅವರು ಉತ್ತೀರ್ಣರಾಗಿದ್ದಾರೆ. ಇವರು ಮಂಗಳೂರಿನ ವಿಶ್ವನಾಥ್‌ ಅರ್‌ ಎನ್ ಹಾಗೂ ಜಗದಂಬಾ ದಂಪತಿಗಳ ಪುತ್ರರಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನುಜೆ ಸಿ ಎಸ್‌ ಎಸ್ ಮಂಗಳೂರು ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್ ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಪಡೆದುಕೊಂಡಿದ್ದಾರೆ

ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ಜೆಸ್ವಿನ್‌ ರಕ್ಷಿತ್‌ ಪೆರ್ನಾಡಿಸ್ ಉತ್ತೀರ್ಣ

ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಜೆಸ್ವಿನ್‌ ರಕ್ಷಿತ್‌ ಪೆರ್ನಾಡಿಸ್ ಅವರು ಉತ್ತೀರ್ಣರಾಗಿದ್ದಾರೆ. ಇವರು ಮೂಡಬಿದರೆ ಜೋನ್‌ ಪೆರ್ನಾಡಿಸ್ ಹಾಗೂ ರೋಸಿ ಮೀರಾಂಡ ದಂಪತಿಗಳ ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಅನಂತ & ಕಂಪೆನಿ‌ ಮಂಗಳೂರು ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಹಾಗೂ ಪದವಿ ವಿದ್ಯಾಭ್ಯಾಸವನ್ನು ಮಂಗಳೂರಿನ ತ್ರಿಶಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.

ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ವಿಶ್ಮಾ ಹೆಗ್ಡೆ ಉತ್ತೀರ್ಣ

ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ವಿಶ್ಮಾ ಹೆಗ್ಡೆ ಅವರು ಉತ್ತೀರ್ಣರಾಗಿದ್ದಾರೆ. ಇವರು ಮಂಗಳೂರಿನ ಪುಷ್ಪರಾಜ್‌ ಹೆಗ್ಡೆ ಹಾಗೂ ಸಹನಾ ಪಿ ಹೆಗ್ಡೆ ದಂಪತಿಗಳ ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಶೆಟ್ಟಿ & ತೋಮಸ್‌ ಮಂಗಳೂರು ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಪಡೆದುಕೊಂಡಿದ್ದಾರೆ.