ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ಕೇಲಾಶ್ ಪಟೇಲ್ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಕೇಲಾಶ್ ಪಟೇಲ್ ಅವರು ಉತ್ತೀರ್ಣರಾಗಿದ್ದಾರೆ. ಇವರು ಕೊಪ್ಪ ಚಿಕ್ಕಮಂಗಳೂರಿನ ಜೇತರಾಮ್ ಪಟೀಲ್ ಹಾಗೂ ಹಂಜಾದೇವಿ ದಂಪತಿಗಳ ಪುತ್ರನಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಶೆಟ್ಟಿ & ಭಟ್ ಉಡುಪಿ ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್,ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಪಡೆದುಕೊಂಡಿದ್ದಾರೆ.
ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ನೇತಿಶ್ರಿ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ನೇತಿಶ್ರಿ ಅವರು ಉತ್ತೀರ್ಣರಾಗಿದ್ದಾರೆ. ಇವರು ಕೆರ್ವಾಶೆಯ ಜೀನಚಂದ್ರ ರಾಜ್ ಹಾಗೂ ಶಾಲಿನಿ ಜೆ ರಾಜ್ ದಂಪತಿಗಳ ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಜಿ ಪಿ ಎಸ್ ವಿ & ಕಂಪೆನಿ ಬೆಂಗಳೂರು ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಪಡೆದುಕೊಂಡಿದ್ದಾರೆ.
ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ಸುದೇಶ್ ಶೆಟ್ಟಿ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಸುದೇಶ್ ಶೆಟ್ಟಿ ಅವರು ಉತ್ತೀರ್ಣರಾಗಿದ್ದಾರೆ. ಇವರು ಬೈಂದೂರಿನ ಸಂತೋಶ್ ಶೆಟ್ಟಿ ಹಾಗೂ ಶಕೀಲ ಶೆಟ್ಟಿ ದಂಪತಿಗಳ ಪುತ್ರನಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ನಾಗಹೀಪ್ ಸತ್ಯನಾರಯಣ & ಕಂಪೆನಿ ಬಸವನಗುಡಿ ಬೆಂಗಳೂರು ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್,ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಪಡೆದುಕೊಂಡಿದ್ದಾರೆ.
ತ್ರಿಶಾ ಕ್ಲಾಸಸ್ : ಸಿ ಎ ಫೈನಲ್ ಪರೀಕ್ಷೆಯಲ್ಲಿ ಶ್ರೇಯ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಶ್ರೇಯ ಅವರು ಉತ್ತೀರ್ಣರಾಗಿದ್ದಾರೆ. ಇವರು ಮಂಗಳೂರಿನ ಸುಬ್ರಮಣ್ಯ ಡಿ ಎಮ್ ಹಾಗೂ ಸುಜಾತ ಎಸ್ ದಂಪತಿಗಳ ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು M/s. ಬಳ್ಳಕುರಾಯ ಮತ್ತು ಅಸೋಸಿಯೇಟ್ಸ್, ಮಂಗಳೂರು ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ರಶ್ಮಿ ಕೆ ಎಸ್ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ರಶ್ಮಿ ಕೆ ಎಸ್ ಅವರು ಉತ್ತೀರ್ಣರಾಗಿದ್ದಾರೆ. ಇವರು ಮಂಗಳೂರಿನ ಕೃತಿ ಸುವರ್ಣ ಹಾಗೂ ತೇಜಕ್ಷಿಣ್ ಸುವರ್ಣ ದಂಪತಿಗಳ ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ರಾವ್ & ಬಸ್ರಿ ಮಂಗಳೂರು ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್ ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಪಡೆದುಕೊಂಡಿದ್ದಾರೆ ಹಾಗೂ ಪದವಿ ವಿದ್ಯಾಭ್ಯಾಸವನ್ನು ಮಂಗಳೂರಿನ ತ್ರಿಶಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ನಾಗರಕ್ಷೀತ್ ಬಿ ಎಮ್ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ನಾಗರಕ್ಷೀತ್ ಬಿ ಎಮ್ ಅವರು ಉತ್ತೀರ್ಣರಾಗಿದ್ದಾರೆ. ಇವರು ಕುಶಲ್ ನಗರದ ಮಂಜುನಾಥ್ ಬಿ ಎಸ್ ಹಾಗೂ ಸುಮಾ ಎಮ್ ದಂಪತಿಗಳ ಪುತ್ರನಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಶೆಟ್ಟಿ & ಭಟ್ ಉಡುಪಿ ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್, ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ಹಾಗೂ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಪಡೆದುಕೊಂಡಿದ್ದಾರೆ.
ತ್ರಿಶಾ ಕ್ಲಾಸಸ್ : ಸಿ ಎ ಫೈನಲ್ ಪರೀಕ್ಷೆಯಲ್ಲಿ ಎ ವಿನುತ ನಾಯಕ್ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಎ ವಿನುತ ನಾಯಕ್ ಅವರು ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ಎ ದೇವದಾಸ್ ನಾಯಕ್ ಹಾಗೂ ಎ ದಿವ್ಯಾ ನಾಯಕ್ ದಂಪತಿಗಳ ಪುತ್ರಿಯಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ರಾವ್ & ಸ್ವಾಮಿ ಚಾರ್ಟೆಡ್ ಅಕೌಂಟೆಡ್ಸ್ ಉಡುಪಿ ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಫೌಂಡೇಶನ್,ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಪಡೆದುಕೊಂಡಿದ್ದಾರೆ.
ತ್ರಿಶಾ ಕ್ಲಾಸಸ್: ಸಿ ಎ ಫೈನಲ್ ಪರೀಕ್ಷೆಯಲ್ಲಿ ಅನುಷ್ ಶ್ಯಾನ್ ಬೋಗ್ ಉತ್ತೀರ್ಣ
ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ 2024ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಅನುಷ್ ಶ್ಯಾನ್ ಬೋಗ್ ಅವರು ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ನಾರಾಯಣ ಶ್ಯಾನ್ ಬೋಗ್ ಹಾಗೂ ನಯನ ಶ್ಯಾನ್ ಬೋಗ್ ದಂಪತಿಗಳ ಪುತ್ರನಾಗಿದ್ದು, ತಮ್ಮ ಆರ್ಟಿಕಲ್ ಶಿಪ್ ನ್ನು ಪೈ ನಾಯಕ್ ಅಸೋಸಿಯೇಟ್ಸ್ ಉಡುಪಿ ಸಂಸ್ಥೆಯಲ್ಲಿ ಪೂರೈಸಿಕೊಂಡಿದ್ದಾರೆ. ಸಿಎ ಇಂಟರ್ಮೀಡಿಯಟ್ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಪಡೆದುಕೊಂಡಿದ್ದಾರೆ.