ಉಡುಪಿ:ಉಡುಪಿಯ ಡಿಜಿಟಲ್ ಮಾರ್ಕೆಟಿಂಗ್ ಕಂಪನಿಯಲ್ಲಿ ವಿವಿಧ ಉದ್ಯೋಗಾವಕಾಶಗಳಿವೆ. ಹುದ್ದೆಗಳ ವಿವರ ಈ ಕೆಳಗಿನಂತಿದೆ.
ತೆರೆದ ಸ್ಥಾನಗಳು:
ಡಿಜಿಟಲ್ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್
(ಅನುಭವ ಹೊಂದಿರುವ ಪುರುಷ/ಮಹಿಳೆ)
ಕಂಟೆಂಟ್ ಸ್ಟ್ರಾಜಿಸ್ಟ್
SEO ಸ್ಪೆಷಲಿಸ್ಟ್
ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್
ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್
ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 6 ತಿಂಗಳ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ನಿಮ್ಮ (CV)ರೆಸ್ಯೂಮ್ ಅನ್ನು 9448379989 ನಂಬರ್ ಗೆ ವಾಟ್ಸಾಪ್ ಮಾಡಿ.












