ಉಡುಪಿಯ ಹೆಸರಾಂತ ವಿದ್ಯಾ ಟ್ಯುಟೋರಿಯಲ್ ಕಾಲೇಜ್ ನಲ್ಲಿ ವಿವಿಧ ತರಗತಿಗಳಿಗೆ ದಾಖಲಾತಿ ಆರಂಭ.

ಉಡುಪಿ: ಉಡುಪಿಯ ಹೆಸರಾಂತ ವಿದ್ಯಾ ಟ್ಯುಟೋರಿಯಲ್ ಕಾಲೇಜ್ ನಲ್ಲಿ ವಿವಿಧ ತರಗತಿಗಳಿಗೆ ದಾಖಲಾತಿ ಆರಂಭಗೊಂಡಿದೆ. ಎಸ್.ಎಸ್.ಎಲ್.ಸಿ. ಪಾಸಾದವರು ಅಥವಾ ಪ್ರಥಮ ಪಿ.ಯು.ಸಿ ಫೇಲಾಧವರು ನೇರವಾಗಿ ದ್ವಿತೀಯ ಪಿ.ಯು.ಸಿ ಮಾಡಬಹುದು. 7,8 ಅಥವಾ 9 ನೇ ತರಗತಿ ಫೇಲಾದವರು ನೇರವಾಗಿ ಎಸ್.ಎಸ್.ಎಲ್.ಸಿ ಮಾಡಬಹುದು. ಇದಲ್ಲದೆ 8,9 ಮತ್ತು 10 ನೇ ತರಗತಿಯ ಎಲ್ಲಾ ವಿಷಯಗಳು, ಪಿ.ಯು.ಸಿ ಯ ಅಕೌಂಟೆನ್ಸಿ, ಸ್ಟ್ಯಾಟಿಸ್ಟಿಕ್ಸ್, ಬಿಸಿನೆಸ್ ಸ್ಟಡೀಸ್ ಮುಂತಾದ ವಿಷಯಗಳಿಗೆ ತರಬೇತಿ ನೀಡಲಾಗುವುದು.

ಇಂದೇ ಭೇಟಿಯಾಗಿ ವಿದ್ಯಾ ಟ್ಯುಟೋರಿಯಲ್ ಕಾಲೇಜ್. ಸಿಟಿ ಬಸ್ ಸ್ಟ್ಯಾಂಡ್ ಹತ್ತಿರ. ಉಡುಪಿ.
ಫೋನ್: 98452 98165