ಉಡುಪಿ: ಆಫೀಸ್ ಕೆಲಸಕ್ಕೆ ಯುವತಿ ಬೇಕಾಗಿದ್ದಾರೆ.

ಉಡುಪಿ: ವಕೀಲರ ಕಛೇರಿಯಲ್ಲಿ ಕೆಲಸ ಮಾಡಲು ಯುವತಿ ಬೇಕಾಗಿದ್ದಾರೆ.

ಕನ್ನಡ, ಇಂಗ್ಲಿಷ್ ಭಾಷೆ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಉತ್ತೀರ್ಣ
ಸಮಯ: ಬೆಳಿಗ್ಗೆ 9:30 ರಿಂದ ಸಂಜೆ 5:30ರ ವರೆಗೆ. ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು.
ಆಸಕ್ತರು ಸಂಪರ್ಕಿಸಿ: 9448167043