ಉಡುಪಿ: ಗ್ಯಾಸ್ ಸಿಲಿಂಡರ್ ಡೆಲಿವರಿ ಸಂದರ್ಭದಲ್ಲಿ ಓಟಿಪಿ ನೀಡುವುದು ಕಡ್ಡಾಯ.

ಉಡುಪಿ: ಹೆಚ್ಚಿನ ಪಾರದರ್ಶಕತೆಗಾಗಿ ಗ್ಯಾಸ್ ಸಿಲಿಂಡರ್ ಸಿಬ್ಬಂದಿಗೆ ಡೆಲಿವರಿ ಸಂದರ್ಭದಲ್ಲಿ ಓಟಿಪಿ(OTP) ನೀಡುವುದು ಕಡ್ಡಾಯ ಎಂದು ಹೆಚ್.ಪಿ ಡೀಲರ್ ಆಗಿರುವ ಬಾಲಾಜಿ ರಾಘವೇಂದ್ರ ಆಚಾರ್ಯ ಉಡುಪಿ ಇವರು ತಿಳಿಸಿರುತ್ತಾರೆ.

ಮೊಬೈಲ್ ನಂಬರ್ ಬದಲಿಸ ಬೇಕಾದಲ್ಲಿ ಕಚೇರಿಗೆ ಗ್ಯಾಸ್ ಡಾಕ್ಯುಮೆಂಟ್ ನೊಂದಿಗೆ ಬರಬೇಕು ಅಥವಾ ಡೆಲಿವರಿ ಸಿಬ್ಬಂದಿಯ ಮೂಲಕ ಬದಲಿಸ ಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.