Home » ಉಡುಪಿ: ಡಿ. 9 ರಂದು ಅಂಚೆ ಪಿಂಚಣಿ ಅದಾಲತ್
ಉಡುಪಿ: ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಿಸೆಂಬರ್ 9 ರಂದು ಸಂಜೆ 4 ಗಂಟೆಗೆ ಅಂಚೆ ಪಿಂಚಣಿ ಅದಾಲತ್ ಅನ್ನು ನಿಗಧಿಪಡಿಸಲಾಗಿದೆ.
ಅಂಚೆ ಇಲಾಖೆಯ ಪಿಂಚಣಿದಾರರು ತಮ್ಮ ಅಹವಾಲುಗಳನ್ನು ಡಿಸೆಂಬರ್ 6 ರ ಒಳಗೆ ಈ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.