ಉಡುಪಿ: ನಗರದ ಕಲ್ಸಂಕ ವೃತ್ತದ ಬಳಿಯಲ್ಲಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ 41 ವರ್ಷಗಳಿಂದ ತೊಡಗಿಸಿಕೊಂಡಿರುವ ”ಜಹಾಂಗೀರ್ ಭಟ್ಸ್ ಉಡುಪಿ ಸ್ವೀಟ್ ಹೌಸ್ ಹಾಗೂ ವೇದಾಂತ್ ವೆಜ್ ರೆಸ್ಟೋರೆಂಟ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪರ್ಧಾತ್ಮಕ ದರದಲ್ಲಿ ವೈವಿಧ್ಯಮಯ ಸ್ವೀಟ್ಸ್ ಮಾರಾಟವನ್ನು ಆಯೋಜಿಸಲಾಗಿದೆ.
ಉಡುಪಿ ಸ್ವೀಟ್ ಹೌಸ್’ನಲ್ಲಿ ಪಾರಂಪರಿಕ ಮತ್ತು ನವೀನ ಮಾದರಿಯ ಎಲ್ಲಾ ತರಹದ ಸಿಹಿ ಹಾಗೂ ಖಾರ ತಿಂಡಿಗಳನ್ನು ಶುದ್ಧ ತುಪ್ಪದಿಂದ ತಯಾರಿಸಲಾಗುತ್ತದೆ. ಗ್ರಾಹಕರಿಗೆ ವಿಶೇಷ ಗಿಫ್ಟ್ ಪ್ಯಾಕ್ ಗಳು ದೊರೆಯಲಿವೆ.
ಸೂಪರ್ ಸ್ಪೆಷಲ್ ಸ್ವೀಟ್ಸ್, ಸ್ಪೆಷಲ್ ಸ್ವೀಟ್ಸ್, ರೆಗ್ಯುಲರ್ ಸ್ವೀಟ್ಸ್, ಹಾಗೂ ಡ್ರೈ ಫ್ರೂಟ್ಸ್ ಗಿಫ್ಟ್ ಬಾಕ್ಸ್ ಗಳಲ್ಲಿ ಸಿಲ್ವರ್ ಶೈನ್ ಬಿಗ್, ಸಿಲ್ವರ್ ಲೋಟಸ್, ಸಿಲ್ವರ್ ಸೆಲೆಬ್ರೇಶನ್, ಹಾಗೂ ಬಾಕ್ಸ್ ವೋಲ್ವೊ ದೊರಕಲಿದೆ ಎಂದು ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಿ: 9449230083