ಉಡುಪಿ:ಉಡುಪಿಯ ಕಲ್ಯಾಣಪುರದಲ್ಲಿರುವ ಪ್ರತಿಷ್ಠಿತ ಆಯುರ್ವೇದ ತಯಾರಿಕಾ ಘಟಕಕ್ಕೆ ಯುವಕರು ಬೇಕಾಗಿದ್ದಾರೆ.
ವಿದ್ಯಾರ್ಹತೆ: ಎಸ್. ಎಸ್. ಎಲ್. ಸಿ ಉತ್ತೀರ್ಣ ಹಾಗೂ ಕ್ವಾಲಿಟಿ ಕಂಟ್ರೋಲ್ ಇನ್ ಚಾರ್ಜ್ ಕೆಲಸಕ್ಕೆ ಯುವತಿಯರು ಬೇಕಾಗಿದ್ದಾರೆ.
ವಿದ್ಯಾರ್ಹತೆ: ಬಿಎಸ್ಸಿ ಇನ್ ಬೋಟಾನಿ ಜೂಲೋಜಿ ಮತ್ತು ಕೆಮಿಸ್ಟ್ರಿ (BSc in Botany Zoology and chemistry).
PF, ESI ಸೌಲಭ್ಯವಿದೆ. ಉಡುಪಿ ಬ್ರಹ್ಮಾವರ ಆಸುಪಾಸಿನವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9880029841,9480642125












