ಉಡುಪಿ ಅ.27: ಉಡುಪಿ ಸರ್ವಿಸ್ ಬಸ್ಟ್ಯಾಂಡ್ ಬಳಿಯ ಬಲ್ಲಾಳ್ ರೇಡಿಯೋ ಸರ್ವೀಸಸ್ ನ ಮಾಲಕ ಗೋಪಿನಾಥ್ ಬಲ್ಲಾಳ್(79)ಅವರು ಅ 27 ರಂದು ನಿಧನ ಹೊಂದಿದರು.ಮೃತರು ಪತ್ನಿ,ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಉಡುಪಿ ಅ.27: ಉಡುಪಿ ಸರ್ವಿಸ್ ಬಸ್ಟ್ಯಾಂಡ್ ಬಳಿಯ ಬಲ್ಲಾಳ್ ರೇಡಿಯೋ ಸರ್ವೀಸಸ್ ನ ಮಾಲಕ ಗೋಪಿನಾಥ್ ಬಲ್ಲಾಳ್(79)ಅವರು ಅ 27 ರಂದು ನಿಧನ ಹೊಂದಿದರು.ಮೃತರು ಪತ್ನಿ,ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.