ಉಡುಪಿ: ಹೊಟ್ಟೆ ನೋವಿನಿಂದ ಬಾಲಕಿ ಮೃತ್ಯು.

ಉಡುಪಿ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ 76 ಬಡಗುಬೆಟ್ಟು ಗ್ರಾಮದ ಎಲ್ಲಪ್ಪಎಂಬವರ ಮಗಳು ಅಶ್ವಿನಿ(8) ಎಂಬಾಕೆ ಅ.9ರಂದು ಬೆಳಗ್ಗೆ ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರೆದುಕೊಂಡು ಬರುವ ದಾರಿ ಮಧ್ಯೆ ಮೃತಪಟ್ಟರು.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.