ಕಾರ್ಕಳ: ವೈಯಕ್ತಿಕ ಕಾರಣದಿಂದ ಮಾನಸಿಕವಾಗಿ ಮನನೊಂದು ನ.26 ರಂದು ಮನೆಯ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಾಳ ಗ್ರಾಮದ ಲಕ್ಷ್ಮೀ ಎಂಬವರ ಮಗ ಉಮೇಶ(21) ಎಂಬವರು ತೀವ್ರವಾಗಿ ಅಸ್ವಸ್ಥಗೊಂಡು ಡಿ.6ರಂದು ರಾತ್ರಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.