ಕುಂದಾಪುರ : ಡಿಸೆಂಬರ್ 09 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆಯವರು 2024- 25 ನೇ ಸಾಲಿನಲ್ಲಿ ಪದವಿ ಪೂರ್ವ ಶಿಕ್ಷಣ ಹಂತದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಮೈಸೂರು ವಿಭಾಗೀಯ ಮಟ್ಟದ ಆಶುಭಾಷಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ವಿಭಾ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.