ಉಡುಪಿ: ಕುಂದಾಪುರ ಮತ್ತು ಬ್ರಹ್ಮಾವರದ ಪ್ಲೇಸ್ಮೆಂಟ್ ಆಫೀಸಿನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಹುದ್ದೆಗಳು:
1.ಟೆಲಿಕಾಲರ್ – 2 (Female) 2.ಆಫೀಸ್ ಸ್ಟಾಫ್ – 2 (Female)
ಯಾವುದೇ ಡಿಗ್ರಿ ವಿದ್ಯಾರ್ಹತೆಯೊಂದಿಗೆ ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕು.ಕೆಲಸದ ಸಮಯ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆ. ಆದಿತ್ಯವಾರ ರಜಾದಿನ.
ಸಂದರ್ಶನದ ನಡೆಯುವ ದಿನಾಂಕ -08-01-2025.ನಿಮ್ಮ ರೆಸ್ಯೂಮ್ ಅನ್ನು ವಾಟ್ಸಪ್ ಮುಖಾಂತರ ಕಳುಹಿಸಿ.9019112723.












